ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ಯದರ್ಶಿ ದೊರೆಯವರಿಗೆ ಬೀಳ್ಕೊಡುಗೆ ಸಮಾರಂಭ

ಚಾಮರಾಜನಗರ / ಹನೂರು :ಎಲ್ಲೇಮಾಳ ಗ್ರಾಮ ಪಂಚಾಯತಿಯಲ್ಲಿ ಕಾರ್ಯದರ್ಶಿಯಾಗಿ 5 ವರ್ಷ ಗಳಿಂದ ಉತ್ತಮ ಕೆಲಸ ಕಾರ್ಯಗಳನ್ನ ಮಾಡಿದ್ದೇನೆ ಅದಕ್ಕೆ ಎಳ್ಳೆಮಾಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಪಂಚಾಯತಿ ಸಿಬ್ಬಂದಿಗಳು ನನಗೆ ಸಹಕಾರ ಕೊಟ್ಟಿದ್ದಾರೆ ಎಂದು ಅವರಿಗೆ ಧನ್ಯವಾದಗಳು ತಿಳಿಸಿದರು.

ನಾನು 25 ವರ್ಷಗಳ ಕಾಲ ಕೌದಲ್ಲಿ ಗ್ರಾಮದಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸಿ ನಂತರ 5 ವರ್ಷಗಳ ಕೌದಲ್ಲಿ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಪಡೆದು ಕೊಂಡಿದ್ದೇನೆ ನಂತರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶರವರು ಮಾತನಾಡಿ ಕಳೆದ 5 ವರ್ಷಗಳಿಂದ ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸಿ ಯಾವುದೇ ಲೋಪ ದೋಷ ಇಲ್ಲದೆ ಕಾರ್ಯ ನಿರ್ವಹಿಸಿ ಈಗ ನಿವೃತ್ತಿ ಆಗಿದ್ದಾರೆ ಇವರ ಮುಂದಿನ ನಿವೃತ್ತಿ ಬದುಕು ಸುಖಕರ ಆಗಿರಲಿ ಎಂದು ಹಾರೈಸುತ್ತೇನೆ ಎಂದರು.

ಶ್ರೀಮತಿ ಕಮಲಮ್ಮ, ಚಿನ್ನವೆಂಕಟಯ್ಯ ಸುರೇಶ್, ನಾಗೇಶ್, ರಾಧಾ, ಮಂಜುನಾಥ, ಗೀತಾ ಬಾಯಿ, ಮಾದೇವಮ್ಮ, ರಾಜಪ್ಪ, ಸುಮಯ್ಯ ಖನಂ, ಇಮ್ತಿಯಾಜ್ ಬೇಗಂ, ಗೋವಿಂದ, ಗ್ರಾಮದ ಮುಖಂಡರಾದ ಸುರೇಶ, ನಾಗೇಶ,
ಇನ್ನಿತರರು ಇದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ