ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ!

242 ಪ್ರಯಾಣಿಕರಿದ್ದ ವಿಮಾನ : ಹಲವು ಸಾವು ನೋವು ಸಾಧ್ಯತೆ

ಅಹಮದಾಬಾದ್‌: ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನವಾಗಿದ್ದು, ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ ಇದೆ.

  1. ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ.
  2. ವಿಮಾನ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ.
  3. ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನದಲ್ಲಿದ್ದರು 242 ಮಂದಿ.

ಸದ್ಯ ವಿಮಾನ ಪತನದಿಂದ ಅಹಮದಾಬಾದ್‌ ಏರ್‌ಪೋರ್ಟ್‌ ಸುತ್ತ ದಟ್ಟ ಹೊಗೆ ಆವರಿಸಿದೆ. ಅಪಘಾತದ ಭೀಕರತೆ ನೋಡಿದರೆ ಸಾಕಷ್ಟು ಮಂದಿ ಪ್ರಯಾಣಿಕರು ಮೃತಪಟ್ಟಿರುವ ಸಾಧ್ಯತೆ ಇದೆ. ಬೋಯಿಂಗ್‌ 787 ಕಂಪನಿಯ ಏರ್‌ಕ್ರಾಫ್ಟ್‌ ಆಗಿದ್ದು, 300 ಮಂದಿ ಪ್ರಯಾಣಿಕರ ಸಾಮರ್ಥ್ಯ ಹೊಂದಿತ್ತು.

ಪತನಗೊಂಡ ವಿಮಾನದಲ್ಲಿ ಗುಜರಾತ್‌ನ ಮಾಜಿ ಸಿಎಂ ವಿಜಯ್ ರುಪಾಣಿ ಕೂಡಾ ಪ್ರಯಾಣ ಮಾಡುತ್ತಿದ್ದರು ಎಂಬ ಮಾಹಿತಿ ಇದೆ.

ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಪ್ರತಿಕ್ರಿಯೆ ನೀಡಿದ್ದು, ” ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ತಿಳಿದು ಆಘಾತ ಮತ್ತು ಆಘಾತವಾಗಿದೆ. ನಾವು ಅತ್ಯಂತ ಜಾಗರೂಕರಾಗಿದ್ದೇವೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಎಲ್ಲಾ ವಾಯುಯಾನ ಮತ್ತು ತುರ್ತು ಪ್ರತಿಕ್ರಿಯೆ ಸಂಸ್ಥೆಗಳಿಗೆ ತ್ವರಿತ ಮತ್ತು ಸಂಘಟಿತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ. ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ವೈದ್ಯಕೀಯ ನೆರವು ಮತ್ತು ಪರಿಹಾರ ಬೆಂಬಲವನ್ನು ಸ್ಥಳಕ್ಕೆ ತಲುಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ