ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಗಣೇಶ ಸಮ್ಮುಖದಲ್ಲಿ ಹೊಸಕೋಟೆ ಜಗದೀಶ ಜನ್ಮದಿನಾಚರಣೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಸಭಾಂಗಣದಲ್ಲಿ ಶಾಸಕ ಜೆ.ಎನ್.ಗಣೇಶ ಅವರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಅವರ ಜನ್ಮದಿನಾಚರಣೆನ್ನು ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಸಂಭ್ರಮದಿಂದ ಗುರುವಾರ ಆಚರಿಸಲಾಯಿತು.
ನಂತರ ಶಾಸಕ ಗಣೇಶ ಮಾತನಾಡಿ, ಜಗದೀಶ ಅವರು ಸಮಾಜ ಸೇವೆಯೊಂದಿಗೆ ಜನರ ಜೊತೆಯಲ್ಲಿದ್ದಾರೆ. ವೀರಶೈವ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನಷ್ಟು ಒಳ್ಳೆಯ ಸ್ಥಾನಗಳನ್ನು ಹೊಂದಲಿ, ಇವರ ಆಯಸ್ಸು, ಆರೋಗ್ಯವು ಸದಾ ಉಸಿರಾಗಿರಲಿ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಚ್. ಶಿವುಪುತ್ರಪ್ಪ, ಮೆಟ್ರಿ ರಾಜ, ಹೆಚ್. ಶಂಕ್ರಪ್ಪ, ಹೆಚ್. ಹಂಪಾರೆಡ್ಡಿ, ಬಟಾರಿ ಪ್ರಮೋದ್, ಎಂ. ಜಡೆಪ್ಪ, ಜಿ. ಗಣೇಶ, ಹರಿಜನ ಗಂಗಾಧರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಇಲ್ಲಿನ ಅತಿಥಿ ಗೃಹದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್ ನೇತೃತ್ವದಲ್ಲಿ ಹೊಸಕೋಟೆ ಜಗದೀಶ ಅವರ ಹುಟ್ಟು ಹಬ್ಬ ಆಚರಿಸಲಾಯಿತು.
ಈ ವೇಳೆ ಗ್ರಾ. ಪಂ ಮಾಜಿ ಉಪಾಧ್ಯಕ್ಷ ಕೆ. ರಾಮಸ್ವಾಮಿ, ಮುಖಂಡರಾದ ಯಲ್ಲಪ್ಪ, ನಾಗರಾಜ, ಗಂಗಾಧರ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ