ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪಘಾತ ನಡೆದ ಹಾಸ್ಟೆಲ್ ಮೇಲ್ಭಾಗದಲ್ಲಿ ವಿಮಾನದ 1 ಬ್ಲಾಕ್ ಬಾಕ್ಸ್ ಪತ್ತೆ; ಏನಿದರ ಮಹತ್ವ

ನವದೆಹಲಿ : ಗುಜರಾತ್​​ನ ಅಹಮದಾಬಾದ್​​ನಲ್ಲಿ ನಡೆದ ವಿಮಾನ ದುರಂತಕ್ಕೆ ಇನ್ನೂ ನಿಖರ ಕಾರಣ ಪತ್ತೆಯಾಗಿಲ್ಲ. ಆ ವಿಮಾನದಲ್ಲಿದ್ದ 242 ಜನರ ಪೈಕಿ ಓರ್ವ ಪ್ರಯಾಣಿಕ ಮಾತ್ರ ಬದುಕಿರುವುದರಿಂದ ಆ ವಿಮಾನದಲ್ಲಿ ಏನಾಯ್ತು ಎಂಬ ಮಾಹಿತಿ ನೀಡುವವರು ಯಾರೂ ಇಲ್ಲ. ಹೀಗಾಗಿ, ಟೆಕ್ನಾಲಜಿಯ ಮೂಲಕ ವಿಮಾನ ಅಪಘಾತದ ಸಂದರ್ಭದಲ್ಲಿ ಏನಾಯಿತೆಂಬುದನ್ನು ತಿಳಿಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ವಿಮಾನ ಅಪಘಾತದ ಅವಶೇಷಗಳಿಂದ ಡಿವಿಆರ್​ ಅನ್ನು ಪತ್ತೆಹಚ್ಚಲಾಗಿದೆ. ಇನ್ನೊಂದು ಮಹತ್ವದ ವಿವರಗಳನ್ನು ನೀಡುವ ಬ್ಲಾಕ್ ಬಾಕ್ಸ್ (Black Box) ಅನ್ನು ಕೂಡಾ ಇದೀಗ ಪತ್ತೆಹಚ್ಚಲಾಗಿದೆ. ವಿಮಾನ ಡಿಕ್ಕಿ ಹೊಡೆದು ಸ್ಫೋಟಗೊಂಡ ಬಿ.ಜೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಟೆರೇಸ್​​ನಲ್ಲಿ 1 ಬ್ಲಾಕ್ ಬಾಕ್ಸ್ ಪತ್ತೆಯಾಗಿದೆ. ಇದರಿಂದಾಗಿ ತನಿಖೆಗೆ ವೇಗ ಸಿಗಲಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ