
ಬಾಗಲಕೋಟೆ ಜಿಲ್ಲೆ / ಬಾದಾಮಿ ತಾಲೂಕು :ಕೆರೂರ ಗ್ರಾಮದಲ್ಲಿ ಬೆಳಿಗ್ಗೆ 11.30 ಕ್ಕೆ ಕೆರೂರು ಕೆರೆ ತುಂಬಿದ್ದರಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ಜರಗಿತು. ಬಾದಾಮಿ ಮತ ಕ್ಷೇತ್ರದ ಶಾಸಕರು ಬಿ. ಬಿ .ಚಿಮ್ಮನಕಟ್ಟಿ ಹಾಗೂ ಬೀಳಗಿ ಮತಕ್ಷೇತ್ರದ ಜನಪ್ರಿಯ ಶಾಸಕರು ಜೆ.ಟಿ.ಪಾಟೀಲರು ಹಾಗೂ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಕೆರೂರು ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಗೌರವಾನ್ವಿತ ಸದಸ್ಯರು ಹಾಗೂ ಕೆರೂರಿನ ಸಮಸ್ತ ಗುರುಹಿರಿಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ವರದಿ :ನಿಂಬಯ್ಯ ಕುಲಕರ್ಣಿ, ಬಾದಾಮಿ



















