ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

WTC 2025 final: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡ ದಕ್ಷಿಣ ಆಫ್ರಿಕಾ

ಲಂಡನ್‌ : ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ಲಾರ್ಡ್ಸ್‌ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ (World Test Championship Final)​ ಪಂದ್ಯವನ್ನು ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದೆ. ಗೆಲುವಿಗೆ ಆಸ್ಟ್ರೇಲಿಯಾ ನೀಡಿದ 282 ರನ್​ಗಳ ಗುರಿಯನ್ನು ಆಫ್ರಿಕಾ ತಂಡ 5 ವಿಕೆಟ್ ಕಳೆದುಕೊಂಡು ಸಾಧಿಸಿತು. ಆಫ್ರಿಕಾ ಪರ ಆರಂಭಿಕ ಐಡೆನ್ ಮಾರ್ಕ್ರಾಮ್ 136 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಟೆಂಬಾ ಬವುಮಾ ಕೂಡಾ ಇಂಜುರಿ ನಡುವೆಯೂ 66 ರನ್​ಗಳ ಪ್ರಮುಖ ಕಾಣಿಕೆ ನೀಡಿದರು. ಇವರಿಬ್ಬರೂ 147 ರನ್​ಗಳ ಜೊತೆಯಾಟವನ್ನಾಡಿ ತಂಡವನ್ನು ಐತಿಹಾಸಿಕ ಗೆಲುವಿಗೆ ಮುನ್ನಡೆಸಿದರು. ಈ ಐಸಿಸಿ ಟ್ರೋಫಿ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಬರೋಬ್ಬರಿ 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ