
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 16 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಐಎಎಸ್ (IAS) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. 16 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ. ಎಂ.