ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾಧಿಕಾರಿಗಳಿಗೆ ಸನ್ಮಾನ- ಸರ್ವ ಕಲಾವಿದರ ಪೂರ್ವಭಾವಿ ಸಭೆ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಮನ್ನಿಹಾಳ ಗ್ರಾಮದ ಐ.ಎ.ಎಸ್. ಅಧಿಕಾರಿ ಎಂ ಸಂಗಪ್ಪ ಅವರು ಬಾಗಲಕೋಟೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ನಿಯುಕ್ತಿಗೊಂಡಿದ್ದಾರೆ.
ಅವರನ್ನು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದಿಂದ ಸೋಮವಾರ 23 ರಂದು ಜಿಲ್ಲೆಯ ಎಲ್ಲಾ ಕಲಾವಿದರು ಸೇರಿ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಣಿ ಪವಿತ್ರ ಜಕ್ಕಪ್ಪನವರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡುತ್ತಾ ಪೂರ್ವಭಾವಿಯಾಗಿ ಚರ್ಚಿಸಲು ಶನಿವಾರ ‌21 ರಂದು ಮಧ್ಯಾಹ್ನ 1.ಗಂಟೆಗೆ ಗದ್ದನಕೇರಿಯ ಲಡ್ಡು ಮುತ್ಯಾ ದೇವಸ್ಥಾನದಲ್ಲಿ ಸಭೆಯನ್ನು ಕರೆಯಲಾಗಿದೆ ಕಲಾವಿದರೆಲ್ಲರೂ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಿದ್ದಾರೆ. ಒಕ್ಕೂಟದ ಮುಖಂಡರಾದ ಯಲ್ಲಪ್ಪ ಪೂಜಾರ್, ಈಶ್ವರಪ್ಪ ಹೊರಟ್ಟಿ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!