ಶಿವಮೊಗ್ಗ/ ತೀರ್ಥಹಳ್ಳಿ :ಸದೃಢ ಭಾರತ ಕಟ್ಟುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ಹಾಕಿಕೊಟ್ಟ ಹಾದಿಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನೆಡೆಯುತ್ತಿದೆ ಸುಳ್ಳುಗಳನ್ನೇ ಸತ್ಯ ಮಾಡುವ ಮನಸ್ಥಿತಿಯವರಿಗೆ ಸ್ವಾತಂತ್ರ್ಯೋತ್ತರ ಭಾರತದ ಕಲ್ಪನೆಗಳು ಇಲ್ಲ ರಾಹುಲ್ ಗಾಂಧಿ ಹಿರಿಯರ ಮಾರ್ಗದರ್ಶನವನ್ನು ಪಾಲಿಸಲು ಸಿಕ್ಕ ದೊಡ್ಡ ಬಳುವಳಿ ಎಂದು ಗುರುವಾರ ರಾಹುಲ್ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಮೇಲಿನಕುರುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಸರ್ಕಾರಿ ಅಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ವಿತರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೇಸ್ತೂರ್ ಮಂಜುನಾಥ್ ಹೇಳಿದರು.
ವರದಿ ಪ್ರಸಾದ್ ಹೆಚ್. ಬಿ ,ತೀರ್ಥಹಳ್ಳಿ.



















