ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ನಾಳೆಯಿಂದ ಆರಂಭ

ಕಲಬುರಗಿ: ತಾಲೂಕಿನ ಹತಗುಂದಾ ಗ್ರಾಮದಲ್ಲಿ ಪ್ರತಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರೆ ಜೂನ್ 21 ರಿಂದ 23 ರವರೆಗೆ ನಡೆಯಲಿದೆ.
ಜೂನ್ 21 ರಂದು ಸಾಯಂಕಾಲ 9 ಗಂಟೆಗೆ ಗುರುನಾಥ ಸುತಾರ ಮನೆಯಿಂದ ಭವ್ಯ ಮೆರವಣಿಗೆ‌ ಮುಖಾಂತರ ಮಹಾಲಕ್ಷ್ಮೀ ಮಂದಿರಕ್ಕೆ ಬರುವುದು. ಜೂನ್ 22 ರವಿವಾರ ಗ್ರಾಮಸ್ಥರಿಂದ ಮಂದಿರದಲ್ಲಿ ದೇವಿ ದರ್ಶನ ಮತ್ತು ಪೂಜೆ ಹಾಗೂ ಗೀಗೀ ಪದಗಳು ಮತ್ತು ವಿವಿಧ ಕಾರ್ಯಕ್ರಮಗಳು ಜರುಗುವವು.
23 ರಂದು ಸೋಮವಾರ ಮದ್ಯಾಹ್ನ 12.30 ನಿಮಿಷಕ್ಕೆ ನಾಡಿನ ಪ್ರಸಿದ್ಧ ಪೈಲ್ವಾನರಿಂದ ಜಂಗಿ ಕುಸ್ತಿ ನಡೆಸಲಾಗುವುದು ಮತ್ತು ಸಾಯಂಕಾಲ ನಾಲ್ಕು ಗಂಟೆಗೆ ದೇವಿಯ ಮೂರ್ತಿ ಗ್ರಾಮಸ್ಥರ ಸಮ್ಮುಖದಲ್ಲಿ ಮೆರವಣಿಗೆಯ ಮೂಖಾಂತರ ಊರ ಸೀಮೆಯವರೆಗೆ ತಲುಪಿಸಲಾಗುವುದು ಎಂದು‌ ಬೀರಪ್ಪ ಎಸ್‌.ನಾಯ್ಕೋಡಿ, ರಾಜಕುಮಾರ ಬಸವರಾಜ ಹಂಗರಗಿ ಅವರು ಪ್ರತಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!