
ಜಿಲ್ಲಾಧಿಕಾರಿಗಳಿಗೆ ಸನ್ಮಾನ- ಸರ್ವ ಕಲಾವಿದರ ಪೂರ್ವಭಾವಿ ಸಭೆ
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಮನ್ನಿಹಾಳ ಗ್ರಾಮದ ಐ.ಎ.ಎಸ್. ಅಧಿಕಾರಿ ಎಂ ಸಂಗಪ್ಪ ಅವರು ಬಾಗಲಕೋಟೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ನಿಯುಕ್ತಿಗೊಂಡಿದ್ದಾರೆ.ಅವರನ್ನು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದಿಂದ ಸೋಮವಾರ 23 ರಂದು ಜಿಲ್ಲೆಯ







