
ಅಥಣಿಯಲ್ಲಿ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮ ಜಾಥಾ ಜಾಗೃತ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್, ಅಥಣಿ ಉಪ ವಿಭಾಗದ ಅಥಣಿ ನಗರದಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದ ವತಿಯಿಂದ ಅಥಣಿಯಲ್ಲಿ ಸಂಚಾರ ನಿಯಮ ಕುರಿತು ಜಾಗೃತ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ








