
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆ ರಸ್ತೆಯಲ್ಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಬಾಗಿಲಿಗೆ ಹೊಂದಿಕೊಂಡಿರುವ ಮಳಿಗೆಯಲ್ಲಿರುವ ಬಸ್ ನಿಲ್ದಾಣ ಗಬ್ಬೆದ್ದು ನಾರುತ್ತಿದೆ ಅದರ ಪಕ್ಕದಲ್ಲೇ ಹೋಟೆಲ್ ಇದ್ದು ,ಅದರ ಪಕ್ಕದಲ್ಲೆ ಬಸ್ ನಿಲ್ದಾಣವೂ ಇದೆ ಅದರ ಸ್ವಚ್ಛತೆ ಯಾರು ಮಾಡುವುದು ಎನ್ನುವುದೇ ಯಕ್ಷಪ್ರಶ್ನೆ .
ಇದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಇಲ್ಲವಾದಲ್ಲಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ.
ವರದಿ : ಪ್ರಸಾದ್ ಹೆಚ್ ಬಿ, ತೀರ್ಥಹಳ್ಳಿ



















