ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಂಕಚ್ಚಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕರಾದ ಲಕ್ಷ್ಮಣ ಸವದಿಯವರಿಂದ ಭೂಮಿ ಪೂಜೆ

ಬೆಳಗಾವಿ/ ಅಥಣಿ: ಸನ್ 2024-25ನೇ ಸಾಲಿನ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಅಂದಾಜು 200 ಲಕ್ಷ,ರೂ,ಗಳಲ್ಲಿ ಕೊಳವೆ ಬಾವಿಯ ಜೊತೆಗೆ ಅಡುಗೆ ಕೋಣೆ ಹಾಗೂ ಡೈನಿಂಗ್ ಹಾಲ್ ನಿರ್ಮಾಣದ ಭೂಮಿ ಪೂಜೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಥಣಿಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಶ್ರೀ ಬಸವರಾಜ ಯಾದವಾಡ ಯಂಕಚ್ಚಿ ಗ್ರಾಮದ ಮುಖ್ಯ ವ್ಯಕ್ತಿಗಳು ಗುರು ಹಿರಿಯರು ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ವರದಿ :ವಿಠ್ಠಲ ಖೋಕಾಟೆ, ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!