ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

ಕೊಪ್ಪಳ/ ಯಲಬುರ್ಗಾ: ೧೧ ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದಲ್ಲಿ ಜರುಗಿತು.
ಕಪ್ಪತ್ತಗುಡ್ಡದ ಓಂಕಾರೇಶ್ವರಿ ಮಾತಾಜಿ, ಬ್ರಹ್ಮಕುಮಾರಿ ಸಂಚಾಲಕಿ ಗೀತಾ ಅಕ್ಕನವರು , ಶರಣಬಸಪ್ಪ ದಾನಕೈ ಅವರು ಯೋಗದ ಮಹತ್ವದ ಬಗ್ಗೆ ಮಾತನಾಡಿದರು. ಬಸಪ್ಪ ಕಪ್ಪತ್ತಗುಡ್ಡ ಇವರು ಪ್ರಾರ್ಥಿಸಿದರು. ಸಿದ್ದಯ್ಯ ಕೊಣ್ಣೂರಮಠ, ಗೀತಾ ಸಂಶಿ, ಫಕೀರಪ್ಪ ಗಾಣಗೇರ, ರತ್ನಮ್ಮ ನಿಂಗೋಜಿ, ಎಸ್. ರವಿ, ಲಕ್ಷ್ಮೀ ಶ್ರೀಗಿರಿ, ಶಾರದಾ ಕೊಣ್ಣೂರಮಠ, ಶೈಲಾ ಪಾಟಿಲ ,ದೊಡ್ಡಬಸಪ್ಪ ಹಕಾರಿ, ಈರಮ್ಮ ಗದ್ದಿ, ವಿಜಯಲಕ್ಷ್ಮೀ ಜೀಗೇರಿ , ರತ್ನ ಕರಂಡಿ, ಅನ್ನಪೂರ್ಣ ಹಿರೇಕುರಬರ, ಶೋಭಾ ಶಿವಪ್ಪಯ್ಯನಮಠ, ನಜೀಮಾ, ಶಿವಮ್ಮ ಗಾಣಗೇರ ಸೇರಿದಂತೆ ಸರ್ವ ಸದಸ್ಯರು ಭಾಗವಹಿಸಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!