ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನರಸಾಪುರ ಗ್ರಾಮದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕ
ನರಸಾಪುರ ಗ್ರಾಮದಲ್ಲಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ
ಯೋಗ ದಿವಸ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ
ಆರ್.ಆರ್.ನಾಗನೂರ, ಮುಖ್ಯ ಗುರುಮಾತೆಯರು,ಶರಣಪ್ಪಗೌಡ.ಟಿ.
ಪಾಟೀಲ, ಎಸ್.ಡಿ.ಎಮ್.ಸಿ.ಅಧ್ಯಕ್ಷರು ಶ್ರೀಮತಿ ಸವಿತಾ.ಎಸ್.ಅಡಪಟ್ಟಿ, ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಶ್ರೀ.ಎಮ್.ಟಿ.ತಳವಾರ,
ಶ್ರೀಮತಿಆರತಿ ಕಡರಕೊಪ್ಪ, ಶ್ರೀಮತಿ ಶೈಲಜಾ ಪೂಜಾರ,ಶ್ರೀ.ಬಿ.ಡಿ.ಮುನ್ನೆನಿ, ಶ್ರೀಮತಿ ರೇಣುಕಾ ಹಾಗರಗಿ, ಶ್ರೀ ವಿಠ್ಠಲ ಆರ್.ಅಡಪಟ್ಟಿ, ಶ್ರೀಮತಿ
ಪ್ರೇಮಾ.ಎಚ್.ದಶಾವಂತರ ಹಾಗೂ
ಎಸ್ ಡಿ ಎಮ್ ಸಿ. ಸರ್ವ ಸದಸ್ಯರು.
ಮುದ್ದು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು,ಭಾಗಿಯಾಗಿದ್ದರು.

ವರದಿ ಅಬ್ದುಲಸಾಬ ನಾಯ್ಕರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!