ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೂ.24 ರಂದು ವಾರಸುದಾರರು ಇಲ್ಲದ 19 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು :ಅಂಬಾಟಿ

ಕಲಬುರಗಿ/ಚಿತ್ತಾಪುರ : ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿರುವ ಯಾವುದೇ ಪ್ರಕರಣಗಳಲ್ಲಿ ಇಲ್ಲದ ಮತ್ತು ವಾರಸುದಾರರು ಇಲ್ಲದ ವಿವಿಧ ಕಂಪನಿಯ 19 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಪಿಎಸ್‌ಐ ಶ್ರೀಶೈಲ್ ಅಂಬಾಟಿ ತಿಳಿಸಿದ್ದಾರೆ.

ಚಿತ್ತಾಪುರ ಪೊಲೀಸ್ ಠಾಣೆ ಆವರಣದಲ್ಲಿ ಯಾವುದೇ ಪ್ರಕರಣಗಳಲ್ಲಿ ಇಲ್ಲದ ಮತ್ತು ವಾರಸುದಾರರು ಇಲ್ಲದ ವಿವಿಧ ಕಂಪನಿಯ ವಾಹನಗಳು ಇದ್ದು, ಸದರಿ ವಾಹನಗಳು ಯಥಾಸ್ಥಿತಿಯಲ್ಲಿದ್ದು ಠಾಣೆಯಲ್ಲಿಯೇ ಹಾಳಾಗಿ ತುಕ್ಕು ಹಿಡಿದುಕೊಂಡಿದ್ದು, ಹೀಗೆ ಒಟ್ಟು 19 ದ್ವಿಚಕ್ರ ವಾಹನಗಳು ಇದ್ದ ಪರಿಸ್ಥಿತಿಯಲ್ಲಿ ಆರ್.ಟಿ.ಓ ಕಲಬುರಗಿರವರು ಪರಿಶೀಲಿಸಿ ನಿಗಧಿಪಡಿಸಿದ ವಾಹನಗಳು ಗುಜರಿ ಲೆಕ್ಕದಲ್ಲಿ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಿ ಎಲ್ಲಾ ವಾಹನಗಳು ವಿಲೇವಾರಿ ಸಲುವಾಗಿ ಜೆ.ಎಮ್.ಎಫ್.ಸಿ ನ್ಯಾಯಾಲಯ ಚಿತ್ತಾಪುರ ರವರು ಅನುಮತಿ ನೀಡಿದ್ದಾರೆ

ಕಾರಣ ಇದೇ ಜೂನ್ 24 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ತಾಪುರ ಪೊಲೀಸ್‌ ಠಾಣೆ ಆವರಣದಲ್ಲಿರುವ 19 ದ್ವಿಚಕ್ರ ವಾಹನಗಳನ್ನು ಆರ್.ಟಿ.ಓ ರವರು ನಿಗಧಿಪಡಿಸಿದ ಮೊತ್ತಕ್ಕೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡುತ್ತಿದ್ದು, ಸದರಿ ವಾಹನಗಳನ್ನು ಖರೀದಿ ಮಾಡಲು ಇಚ್ಚೆಯುಳ್ಳ ಸಾರ್ವಜನಿಕರು ಹರಾಜು ಪ್ರಕ್ರಿಯೆ ದಿನಾಂಕದಂದು ಪೊಲೀಸ್‌ ಠಾಣೆಗೆ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!