ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಕರ್ತನ ಪುತ್ರನಿಗೆ ರಾಜ್ಯ ಮಟ್ಟದ ಸನ್ಮಾನ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಪತ್ರಕರ್ತ ವೀರೇಶ್ ಚ. ಶಿಂಪಿ ಇವರ ಹಿರಿಯ ಸುಪುತ್ರ ಈ ಸಲದ ದ್ವಿತೀಯ ಪಿ ಯು ಸಿ ಯ ವಿಜ್ಞಾನ ವಿಭಾಗದಲ್ಲಿ ಶೇ 92‌.5 ಅಂಕಗಳೊಂದಿಗೆ ಪಾಸಾಗಿದ್ದು ಇದನ್ನು ಗಮನಿಸಿ ರಾಜ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಾಮರಾಜನಗರ ಜಿಲ್ಲಾ ಹಾಗೂ ಹನೂರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಐತಿಹಾಸಿಕ ಸ್ಥಳ ಚಾಮರಾಜನಗರ ಜಿಲ್ಲೆ ಹನೂರ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಡೆದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ ಪಿ , ಜಿಲ್ಲೆಯ ಶಾಸಕರುಗಳು, ಕಾ ನಿ ಪ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರ ಹಾಗೂ ಎಲ್ಲಾ ಪಧಾಧಿಕಾರಿಗಳ ಮತ್ತು ಸ್ಥಳೀಯ ಮುಖಂಡರುಗಳ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಹಾಗೂ ಗೌರವಕ್ಕೆ ಪಾತ್ರನಾಗಿ ಕಂದಗಲ್ಲ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ ಬಸವರಾಜ್ ವಿ ಶಿಂಪಿಯವರನ್ನು ಗ್ರಾಮದ ಪ್ರಗತಿಪರ ರೈತರು ಧಣಿಗಳಾದ ಚನ್ನಪ್ಪಗೌಡ್ರ್ ನಾಡಗೌಡ್ರ ಹಿರಿಯರಾದ ಮಹಾoತೇಶ ಕಡಿವಾಲ, ಮಹಮ್ಮದಸಾಬ ಭಾವಿಕಟ್ಟಿ ಅಮರೇಶ್ ಕೊಡಕೇರಿ ಲಿಂಗರಾಜು ಶಿರಗುಂಪಿ, ಸಂಗಣ್ಣ ಹವಾಲ್ದಾರ, ಪತ್ರಕರ್ತರು ಬಾಗಲಕೋಟ ಜಿಲ್ಲಾ ಕಾ ನಿ ಪ ಅಧ್ಯಕ್ಷರಾದ ಆನಂದ ಧಲಬಂಜನ ರಾಜ್ಯ ಸಮಿತಿಯ ಮಹೇಶ್ ಅಂಗಡಿ,ಬಿ ಬಾಬು,ನಾಗೇಶ್ ನಿಲೋಗಲ್ಲ ಇಲಕಲ್ಲ ಕಾ ನಿ ಪ ಅಧ್ಯಕ್ಷರಾದ ವಿನೋದ್ ಬಾರಿಗಿಡದ, ಜಾಕಿರಹುಸೇನ್ ತಾಳಿಕೋಟಿ, ಪ್ರಕಾಶ ಗುಳೇದಗುಡ್ಡ,ಗುರು ಗಾಣಿಗೇರ ಭೀಮಣ್ಣ ಗಾಣಿಗೇರ, ಸೇರಿದಂತೆ ಕಂದಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು,ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಅಭಿನಂದಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!