
ಚಾಮರಾಜನಗರ/ ಹನೂರು :ವಿಧಾನಸಭಾ ಕ್ಷೇತ್ರದ ತೆಳ್ಳನೂರು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಶ್ರೀ ಪುಟ್ಟ ಮಾದಯ್ಯನವರು ನಿಧನರಾಗಿದ್ದ ಹಿನ್ನೆಲೆಯಲ್ಲಿ ಈ ದಿನ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡ ಡಾ. ಎಸ್. ದತ್ತೇಶ್ ಕುಮಾರ್ ರವರು ಪುಟ್ಟಮಾದಯ್ಯ ರವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು .ಹಾಗೂ ತೆಳ್ಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮರಣ ಹೊಂದಿದ್ದ ಮುಖಂಡರುಗಳ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ
ಹಾಗೂ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು
ವರದಿ ಉಸ್ಮಾನ್ ಖಾನ್



















