ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುಶಾಂತ್ ಪ್ರಭುಗೆ ಸನ್ಮಾನಿಸಿದ ಶಾಸಕ ಆರಗ ಜ್ಞಾನೇ೦ದ್ರ

ಶಿವಮೊಗ್ಗ :ತೀರ್ಥಹಳ್ಳಿಗೆ ಇದೊಂದು ಹೆಮ್ಮೆಯ ವಿಷಯವಾಗಿದೆ ಇಲ್ಲಿ ಹುಟ್ಟಿ ಕಾನ್ಪುರ ಐಐಟಿಗೆ ಹೋಗುತ್ತಿರುವ ತೀರ್ಥಹಳ್ಳಿ ತಾಲೂಕಿನ ಮೊದಲ ವ್ಯಕ್ತಿ ಸುಶಾಂತ್ ಆಗಿದ್ದಾರೆ ಅವರ ಪೋಷಕರಿಗೆ, ಶಿಕ್ಷಕರಿಗೆ ಇದೊಂದು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ಆರಗ ಜ್ಞಾನೇ೦ದ್ರ ಹೇಳಿದರು.
ಮಂಗಳವಾರ ಶಾಸಕರ ಕಚೇರಿಯಲ್ಲಿ ಸನ್ಮಾನಿಸಿ ಮಾತನಾಡಿದ ಅವರು ಐಎಎಸ್, ಐಪಿಎಸ್, ಮಿಲ್ಟ್ರಿಯವರು ಐ ಐ ಟಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ನಮ್ಮ ಊರಿನ ವಿದ್ಯಾರ್ಥಿ ಐಐಟಿ ಯಲ್ಲಿ ಓದಲು ಹೋಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದರು. ಈತನನ್ನು ನೋಡಿ ಬೇರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಆಗಲಿ. ನಾನೊಬ್ಬ ಶಾಸಕನಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಬೆನ್ನು ತಟ್ಟುವುದು ನಮ್ಮ ಕರ್ತವ್ಯ . ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ನಮ್ಮ ತಾಲೂಕಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ , ಎಂದು ನೋಡಿ ನಿಜವಾಗಲೂ ಸಂತೋಷವಾಗಿದೆ ಎಂದರು.

ವರದಿ ಪ್ರಸಾದ್ ಎಚ್.ಬಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!