ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಶಿವರಾಜ್ ಎಚ್. ಪಾಟೀಲ್ ಗೋಣಗಿ ನೇಮಕ

ಕಲ್ಬುರ್ಗಿ : ಕರ್ನಾಟಕ ರಾಜ್ಯ ರೈತರ ಉಳಿವಿಗಾಗಿ ಹಾಗೂ ಅಭಿವೃದ್ಧಿಗಾಗಿ ಸ್ವಾಭಿಮಾನ ರೈತರ ರಕ್ಷಣೆಗಾಗಿ ಉದಯವಾಗಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಎಚ್. ಆರ್. ಬಸವರಾಜಪ್ಪ ಹಾಗೂ ಕಾರ್ಯಾಧ್ಯಕ್ಷರಾದ ಶಿವಪ್ಪ ಅಮಣಿ ಇವರ ಆದೇಶದ ಮೇರೆಗೆ, ಉತ್ಸಾಹಿ ಸಮಾಜ ಸೇವೆ ಮತ್ತು ಈ ಹಿಂದೆ ಅನೇಕ ರೈತ ಪರ ಹೋರಾಟಗಳಲ್ಲಿ ಹಾಗೂ ರೈತರ ಅಭಿವೃದ್ಧಿ ಹೋರಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಶಿವರಾಜ್ ಹೆಚ್. ಪಾಟೀಲ್ ಗೋಣಗಿ ತಾಲೂಕು ಕಮಲಾಪುರ್ ಜಿಲ್ಲಾ ಕಲಬುರ್ಗಿ ಇವರನ್ನು ಸಂಘಟನೆಯ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನೀಡಿರುವ ಹುದ್ದೆಯನ್ನು ಜವಾಬ್ದಾರಿಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಿಷ್ಠಾವಂತರಾಗಿ ಕಾರ್ಯ ನಿರ್ವಹಿಸಿಕೊಂಡು, ಅಲ್ಲಿ ಇರುವಂತ ಸಮಸ್ಯೆಗಳನ್ನು ತೆಗೆದುಕೊಂಡು ನ್ಯಾಯ ಬದ್ಧ ಸಂವಿಧಾನ ಸ್ವಾಭಿಮಾನಿ ರೈತರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ರಾಜ್ಯ ಅಧ್ಯಕ್ಷರಾದ ಎಚ್. ಆರ್. ಬಸವರಾಜಪ್ಪ ಹಾಗೂ ಕಾರ್ಯದರ್ಶಿಯಾದ ಶಿವಪ್ಪ ಅಮಣಿ ರವರು ಶ್ರೀ ಸೋಮಣ್ಣಗೌಡ ಎಸ್ ಪಾಟೀಲ್ ರಾಜ್ಯ ಸಂಘಟನೆ ಕಾರ್ಯದರ್ಶಿ ಕರ್ನಾಟಕ ರಾಜ್ಯ ಇವರ ಮುಖಾಂತರ ಸೂಚಿಸಿರುತ್ತಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ರೈತರು ಮುಖಂಡರು ಮತ್ತು ವೀರಣ್ಣ ಗಂಗಾಣಿ ರೈತ ಸೇನೆ ತಾಲೂಕ ಅಧ್ಯಕ್ಷರು ಭಾಗಿಯಾಗಿದ್ದರು.

ವರದಿ : ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!