ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಪಂಚಾಯತಿಯ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಲಯದಲ್ಲಿ ನಿನ್ನೆ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಶ್ರೀ ಸಂಗಮೇಶ ದೇಸಾಯಿ ರವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಮಾನ್ಯ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ನಿಂಗಪ್ಪ ಎಸ್. ಮಸಳಿ ರವರು ಉಪಸ್ಥಿತರಿದ್ದರು. ಸದರಿ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸಲಾಯಿತು.

ಇದೇ ಸಮಯದಲ್ಲಿ ವಿಜಯಪುರ ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಂಡಿರುವ ಯಶೋಗಾಥೆಯ ಪುಸ್ತಕ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಹೆಸ್ಕಾಂ ಅಧಿಕಾರಿಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಯ ತಾಲೂಕ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.

ವರದಿ ನಜೀರ್ ಅಹ್ಮದ್ ಚೋರಗಸ್ತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!