ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹತ್ತು ಹಲವು ರೋಗಗಳಿಗೆ ತಾಣವಾದ ಯರಗಟ್ಟಿ ಬಸ್ ನಿಲ್ದಾಣ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಹೊಸ ಕಟ್ಟಡವನ್ನು ಒಂದು ವರ್ಷದ ಹಿಂದೆ ಕೋಟ್ಯಾಂತರ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಈಗ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಕೊಳೆತು ಹುಳಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದೆ ಆ ಬಸ್ ನಿಲ್ದಾಣಕ್ಕೆ ಹೋದವರೆಲ್ಲರೂ ವಾಂತಿ ಮಾಡಿಕೊಳ್ಳುತ್ತಾ, ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಇನ್ನು ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತೆ ನಮಗೇನೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಕರ್ಚೀಫ್ ಮೂಗಿಗೆ ಒತ್ತಿಕೊಂಡು ಅಡ್ಡಾಡುತ್ತಿದ್ದಾರೆ ಹೀಗಿದ್ದಾಗ ಹತ್ತು ಹಲವು ರೋಗಗಳಿಗೆ ತಾಣವೇ ಈ ಯರಗಟ್ಟಿ ಬಸ್ ನಿಲ್ದಾಣ ಎಂದರೂ ಅಡ್ಡಿ ಇಲ್ಲ.

ವರದಿ ಮಂಜು.ಎಮ್ . ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!