ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಇಷ್ಟುಕಾಲ ಒಟ್ಟಿಗಿದ್ದು” ಭಾವನಮನ

ಮಾತಿನಮನೆಯಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಕವಿ ಶ್ರೀ ಹೆಚ್ ಎಸ್ ವೆಂಕಟೇಶ ಮೂರ್ತಿಯವರ ಸ್ಮರಣೆಯಲ್ಲಿ “ಇಷ್ಟುಕಾಲ ಒಟ್ಟಿಗಿದ್ದು” ಭಾವನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್.ಎಸ್.ವಿ ಯವರ ರಚನೆಯ ಗೀತೆಗಳನ್ನು ದೀಪಾ ರಾಘವೇಂದ್ರ, ಕಾವ್ಯಶ್ರೀ ಭಾವೆ ಹಾಗೂ ಶ್ರೀನಿಧಿಯವರು ಸುಶ್ರಾವ್ಯವಾಗಿ ಹಾಡಿದರು.
ಮುಖ್ಯ ಅತಿಥಿಗಳಾಗಿದ್ದ ಚಲನಚಿತ್ರ ನಿರ್ದೇಶಕ ಶ್ರೀನಿವಾಸ್ ಕೌಶಿಕ್ ಮಾತನಾಡಿ ಇಂತಹ ಮೇರು ಕವಿಗಳು ಹಾಗೂ ಅವರ ಕೃತಿಗಳನ್ನು ಮುಂದಿನ ಪೀಳಿಗೆಗೆ ಕಾಪಿಡುವ ಕಾರ್ಯ ಆಗಬೇಕಿದೆ ಎಂದು ಹೇಳಿದರು. ಪ್ರಾಸ್ತಾವಿಕ ನುಡಿಗಳಲ್ಲಿ ಮಾತಿನ ಮನೆಯ ರಾ ಸು ವೆಂಕಟೇಶ ಮಾತಿನ ಮನೆಯ ಬಗ್ಗೆ ಹಾಗೂ ಭಾವಗೀತೆಗಳ ಕವಿ ವೆಂಕಟೇಶ ಮೂರ್ತಿಯವರ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಮೂವರು ಗಾಯಕರನ್ನು ಗೌರವಿಸಲಾಯಿತು.
ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದ ನಿರೂಪಣೆಯನ್ನು ಶೈಲಸುತೆ ರಂಜಿತಾ ನಿರ್ವಹಿಸಿದದರು.

ವರದಿ ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!