ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೀಳ್ಕೊಡುಗೆ ಸಮಾರಂಭ

ಬಳ್ಳಾರಿ/ ಕಂಪ್ಲಿ : ಸಮೀಪದ ಎಂ ಸೂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಯು. ಶ್ರೀನಿವಾಸ್ ಅವರ ವಯೋನಿವೃತ್ತಿ ಹಿನ್ನೆಲೆ ಬೀಳ್ಕೊಡುಗೆ ಸಮಾರಂಭ ಜರಗಿತು.

ಈ ವೇಳೆ ನಿವೃತ್ತ ಪ್ರಾಚಾರ್ಯ ಮಹಾಬಲೇಶಪ್ಪ ಮಾತನಾಡಿ ಶ್ರೀನಿವಾಸ್ ಅವರು ಬಹಳ ಸರಳ ಸಜ್ಜನಿಕೆ ವ್ಯಕ್ತಿ, ಪರಿಣಾಮಕಾರಿಯಾದ ಪಾಠ ಬೋಧನೆ ಮೂಲಕ ಎಲ್ಲಾ ವಿದ್ಯಾರ್ಥಿಗಳ ಮನಸ್ಸು ಗೆದ್ದ ಉತ್ತಮ ಶಿಕ್ಷಕ ಎಂದರು.
ಪೂರ್ವದಲ್ಲಿ ಯು. ಶ್ರೀನಿವಾಸ್ ದಂಪತಿಗಳನ್ನು 1997 98ನೇ ಸಾಲಿನಲ್ಲಿ ಶಿಕ್ಷಣ ಕಲಿತ ವಿದ್ಯಾರ್ಥಿ ತಂಡದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್. ರಾಮಪ್ಪ, ಕುಮಾರಸ್ವಾಮಿ, ರಾಜಕುಮಾರ, ಜಡಪ್ಪ, ಬಸವರಾಜ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!