ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

July 5, 2025

ಸರ್ಕಾರಿ ಪ್ರೌಢಶಾಲೆ ಕೋಡ್ಲಿ ಶಾಲೆಗೆ ಸ್ವಂತ ಜಮೀನು ನೀಡುವ ಕುರಿತು ಮನವಿ ಪತ್ರ ಸಲ್ಲಿಕೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಸರಕಾರಿ ಪ್ರೌಢ ಶಾಲೆಗೆ ಸ್ವಂತ ಜಮೀನು ಇರುವುದಿಲ್ಲ. ಈಗಿರುವ ಕಟ್ಟಡವು ಹಳೆಯದಾಗಿರುತ್ತದೆ‌ ಬಹಳ ವರ್ಷಗಳಿಂದ ಖಾಸಗಿ ಅವರ ಜಾಗದಲ್ಲಿ ಶಾಲೆ ಇರುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಕೊಠಡಿಗಳು ಬೇಕಾಗುತ್ತವೆ

Read More »

ಮುಸ್ಲಿಂರೇ ಇಲ್ಲದ ಕಂಪ್ಲಿ ತಾಲ್ಲೂಕಿನ ಬಳ್ಳಾಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಸಂಭ್ರಮದ ಮೋಹರಂ ಆಚರಣೆ

ಬಳ್ಳಾರಿ: ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಳ್ಳಾಪುರ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವು ಹಿಂದೂ ಸಮುದಾಯದವರ ನೇತೃತ್ವದಲ್ಲಿ ಕಳೆಕಟ್ಟಿದ್ದು,ಹಬ್ಬ ರಂಗೇರಿದೆ. ಕುರುಬರು, ತಳವಾರ, ವೀರಶೈವ ಲಿಂಗಾಯತ,

Read More »

ಜು.10ರಿಂದ ಎಚ್‌ಎಲ್‌ಸಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹ

ಬಳ್ಳಾರಿ/ ಕಂಪ್ಲಿ : ತುಂಗಭದ್ರಾ ಜಲಾಶಯದ ಹೆಚ್ಚಿನ ನೀರನ್ನು ನದಿಗೆ ಬಿಡುವ ಬದಲು ಕಾಲುವೇಗೆ ಜು.10ರಿಂದ ಎಚ್‌ಎಲ್‌ಸಿ ಕಾಲುವೆ ನೀರು ಬಿಟ್ಟು, ಡಿ.3, ಡಿ6, ಡಿ.7ಗೆ ನೀರು ಹರಿಸಬೇಕೆಂದು ರೈತ ಮುಖಂಡ ಶ್ರೀನಾಥ ಒತ್ತಾಯಿಸಿದರು

Read More »

ಬಡ ಮತ್ತು ಮಧ್ಯಮ ಕುಟುಂಬಗಳಿಗೆ ಶಾಸಕ ಜೆ.ಎನ್.ಗಣೇಶ ಹಕ್ಕು ಪತ್ರ ವಿತರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಶ್ರೀರಾಮಚಂದ್ರಪುರ ಕ್ಯಾಂಪ್ ನಲ್ಲಿ ನೆಲೆಸಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಶುಕ್ರವಾರ ಶಾಸಕ ಜೆ. ಎನ್. ಗಣೇಶ ಸಮ್ಮುಖದಲ್ಲಿ ವಿತರಿಸಲಾಯಿತು.ನಂತರ ಶಾಸಕ ಜೆ.

Read More »

ಕಂಪ್ಲಿ ತಾಲ್ಲೂಕಿನಲ್ಲಿ ರಂಗೇರುತ್ತಿರುವ ಮೊಹರಂ ಹಬ್ಬ : ಹಲಗೆಗಳಿಗೆ (ತಪ್ಪಡಿ) ಹೆಚ್ಚಿದ ಬೇಡಿಕೆ : ತಪ್ಪಡಿಗಳ ಭರಾಟೆ ಜೋರು : ಎಲ್ಲೆಲ್ಲೂ ಮೊಹರಂ ಸಂಭ್ರಮ

ಬಳ್ಳಾರಿ/ ಕಂಪ್ಲಿ: ಪ್ರಾಚೀನ ಸಂಸ್ಕೃತಿಗಳಲ್ಲಿ ಒಂದಾದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವು ಪ್ರತಿ ವರ್ಷದಲ್ಲಿ ಆಚರಿಸಿಕೊಂಡು ಬರುವ ವಿಶೇಷ ಹಬ್ಬವಾಗಿದೆ.ಮೊಹರಂ ಹಬ್ಬ ಬಂತೆಂದರೆ ಸಾಕು ಮಕ್ಕಳಿಂದ ಹಿಡಿದು ದೊಡ್ಡವವರೆಗೂ ಸಂಭ್ರಮವೋ ಸಂಭ್ರಮ. ಅಮವಾಸ್ಯೆ

Read More »

ಮೊಹರಂ ಹಬ್ಬದ ಹಿನ್ನೆಲೆ ಶಾಂತಿ ವ್ಯವಸ್ಥೆ ಕಾಪಾಡಲು ಪೊಲೀಸ್ ಪಥ ಸಂಚಲನ

ಯಾದಗಿರಿ/ಗುರುಮಠಕಲ್ : ಮೊಹರಂ ಪ್ರಯುಕ್ತ ಪಟ್ಟಣದಲ್ಲಿ ಸಾರ್ವಜನಿಕರ ಭದ್ರತೆ ಮತ್ತು ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಪಥ ಸಂಚಲನ (ಮಾರ್ಚ್ ಫಾಸ್ಟ್) ನಡೆಸಲಾಯಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರಣೇಶ ನೇತೃತ್ವ ವಹಿಸಿದ್ದರು,

Read More »

ಅಂತರ್ ರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಖ್ಯಾತಿ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ರವರಿಗೆ ಸನ್ಮಾನ

2025 ರ ಪ್ರಖ್ಯಾತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಕನ್ನಡದ ಖ್ಯಾತ ಸಾಹಿತಿ ಶ್ರೀಮತಿ ಬಾನು ಮುಸ್ತಾಕ್ ಅವರನ್ನು ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಶ್ರೀಮಠದಲ್ಲಿ ಸನ್ಮಾನಿಸಿದ ಸಂದರ್ಭದಲ್ಲಿ

Read More »

ಜೋಗೆ ಕಾಲುವೆ, ಆದೋನಿ ಮಸೀದಿ ಕಾಲುವೆ ಹಾಗೂ ಶಂಭುಲಿಂಗೇಶ್ವರ ಶಾಲೆ ಹಿಂಭಾಗದ ಕಾಲುವೆಯಲ್ಲಿ ಮೊಸಳೆಗಳ ಚಲನವಲನ, ಮೊಸಳೆ ಸೆರೆಗೆ ಅರಣ್ಯ ಇಲಾಖೆ ಭರವಸೆ

ಬಳ್ಳಾರಿ/ ಕಂಪ್ಲಿ: ಕಂಪ್ಲಿ ಪಟ್ಟಣದ 2ನೇ ವಾರ್ಡ್ ನ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ, ಸ್ಥಳೀಯರ ಮೊಬೈಲ್ ನಲ್ಲಿ ಸೆರೆ. ಪಟ್ಟಣದ 2ನೇ ವಾರ್ಡ್ ನಲ್ಲಿ ಇರುವ ಕಾಲುವೆಯ ದಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ

Read More »

ಸಂಭ್ರಮದಿಂದ ಮೊಹರಂ ಹಬ್ಬ ಆಚರಣೆ: ಹುಲಿ ವೇಷ ತೊಟ್ಟು ಕುಣಿದು ಹರಕೆ ತೀರಿಸಿದ ಭಕ್ತರು

ಬಳ್ಳಾರಿ / ಕಂಪ್ಲಿ : ನಗರ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದ ವಿವಿಧ ಕಡೆಗಳಲ್ಲಿ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಹುಲಿ ವೇಷಧಾರಿಗಳ ಕುಣಿತದ ಮೆರವಣಿಗೆ ನೋಡಲು ಎರಡು ಕಣ್ಣುಗಳು ಸಾಲದು. ಹೌದು,

Read More »

ಗೋಕಾಕ್ ಜಾತ್ರೆಗೆ ನಿಯೋಜಿಸಿದ್ದ ಎಎಸ್‌ಐ ಹೃದಯಾಘಾತದಿಂದ ನಿಧನ

ಬೆಳಗಾವಿ : ಗೋಕಾಕ ಲಕ್ಷ್ಮೀ ದೇವಿ ಜಾತ್ರೆ ಬಂದೋಬಸ್ತ್ ಗೆ ಬಂದಿದ್ದ ಧಾರವಾಡ ಎಪಿಎಂಸಿ ಠಾಣೆ ಎ. ಎಸ್‌. ಐ ಲಾಲಾಸಾಬ್ ಮೀರಾನಾಯಿಕ ( 56) ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋಕಾಕ ಜಾತ್ರೆ ಹಿನ್ನಲೆಯಲ್ಲಿ ಕರ್ತವ್ಯ

Read More »
error: Content is protected !!