2025 ರ ಪ್ರಖ್ಯಾತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಕನ್ನಡದ ಖ್ಯಾತ ಸಾಹಿತಿ ಶ್ರೀಮತಿ ಬಾನು ಮುಸ್ತಾಕ್ ಅವರನ್ನು ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಶ್ರೀಮಠದಲ್ಲಿ ಸನ್ಮಾನಿಸಿದ ಸಂದರ್ಭದಲ್ಲಿ ಡಾ. ಎಸ್. ದತ್ತೇಶ್
ಕುಮಾರ್ ರವರು ಭಾಗವಹಿಸಿ ಬಾನು ಮುಷ್ತಾಕ್ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.
ವರದಿ :ಉಸ್ಮಾನ್ ಖಾನ್.



















