ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯದಲ್ಲಿ ಎಲ್ಲರಿಗೂ ಕಡ್ಡಾಯ ಹೃದಯ ತಪಾಸಣೆ ಮಾಡಿಸಿ ಮತ್ತು ಹಾರ್ಟ್ ಅಟ್ಯಾಕ್ ಬಗ್ಗೆ ಹೆಚ್ಚಿಗೆ ಜಾಗೃತಿ ಮೂಡಿಸಿ: ಕುರುಕುಂದ ಮಲ್ಲು ಹಲಗಿ

ರಾಜ್ಯದಲ್ಲಿ ಇತ್ತೀಚೆಗೆ ಹಾರ್ಟ್ ಅಟ್ಯಾಕ್ ಹಾವಳಿ ಹೆಚ್ಚಾಗಿದ್ದು ಸಣ್ಣ ವಯಸ್ಸಿನವರು ಅಸುನೀಗಿರುವುದು ಬೇಸರದ ಸಂಗತಿ ಹೀಗಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕಡ್ಡಾಯ ಹೃದಯ ತಪಾಸಣೆಗೆ ನಡೆಸಬೇಕು ಮತ್ತು ಈ ಸಂಬಂಧ ಪ್ರತಿಯೊಂದು ಹಳ್ಳಿ ಹಿಡಿದು ತಾಲೂಕು, ಜಿಲ್ಲಾ ಹಾಗೂ ರಾಜ್ಯಾದ್ಯಂತ ರಾಜ್ಯ ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಹಾಗೂ ಕುರುಕುಂದ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲು ಹಲಗಿ ಕುರಕುಂದ ಅವರು ಸರ್ಕಾರಕ್ಕೆ ಮನವಿ ಮಾಡಿ
ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಳವಾಗಿದ್ದು, ಈ ಸಾವುಗಳನ್ನು ತಡೆಯುವ ಹಿನ್ನೆಲೆಯಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ನಡಿಸಬೇಕು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತಕ್ಷಣ ಜನರ ಉಳಿವಿಗೆ ಧಾವಿಸಬೇಕು ಎಂದು ತಿಳಿಸಿ,
ಹೃದಯಾಘಾತದಿಂದಾಗುವ ಸಾವುಗಳನ್ನು ತಪ್ಪಿಸಬೇಕು, ಹೀಗಾಗಿ ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೋಬ್ಬರಿಗೂ ಹೃದಯ ತಪಾಸಣೆ ಕಡ್ಡಾಯವಾಗಿ ಮಾಡಿಸಬೇಕು ಎಂದು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!