ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿ ದೇವರಾಜ್ ಅರಸು ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದ ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮ ಹಾಗೂ ಕಾಡುಗೊಲ್ಲ ಅಭಿವೃದ್ಧಿ ನಿಗಮ ವಿವಿಧ ಸವಲತ್ತುಗಳನ್ನು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳು ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವನ್ನು ಶಿರಾ ಶಾಸಕರಾದ ಟಿ. ಬಿ. ಜಯಚಂದ್ರ ಉದ್ಘಾಟಿಸಿದರು.
ಮಾತನಾಡಿದ ಅವರು ಸರ್ಕಾರ ಹಿಂದುಳಿದ ವರ್ಗದವರಿಗೆ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಈ ಯೋಜನೆಗಳನ್ನು ಸಮುದಾಯದ ಜನರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಟಿ. ಬಿ ಜಯಚಂದ್ರ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!