ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆಗೆ ಕಿಮ್ಮನೆ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಆರು ಪ್ರಮುಖ ವೈದ್ಯರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು . ಇಂದು ಆಸ್ಪತ್ರೆಯ ವೈದ್ಯರ ವರ್ಗಾವಣೆ ತಿಳಿದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದೂರವಾಣಿ ಕರೆ ಮಾಡಿ ಆಸ್ಪತ್ರೆಯ ಸ್ಥಿತಿ ಗತಿ ಹಾಗೂ ರೋಗಿಗಳಿಗೆ ಆಗುವ ತೊಂದರೆಯನ್ನು ವಿವರಿಸಿ ವೈದ್ಯರ ಅವಶ್ಯಕತೆ ಬಗ್ಗೆ ಹೇಳಿ, ವೈದ್ಯರ ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದರು. ಈಗಾಗಲೇ ಆರಗ ಜ್ಞಾನೇಂದ್ರ ಮನವಿ ಮಾಡಿದ್ದು, ಮನವಿಯನ್ನು ಸರ್ಕಾರ ತಿರಸ್ಕರಿಸುತ್ತಾ ಅಥವಾ ಪುರಸ್ಕರಿಸುತ್ತಾ ಎಂದು ಕಾದು ನೋಡಬೇಕು.

ವರದಿ : ಪ್ರಸಾದ್ ಹೆಚ್. ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!