ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಮಟ್ಟದ ಖೋ ಖೋ ರೆಫರೀ ಪರೀಕ್ಷೆಗೆ ನೋಂದಣಿ ಪ್ರಾರಂಭ

ವಿಜಯನಗರ/ಕೊಟ್ಟೂರು:
ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ( ರಿ. ) ಬೆಂಗಳೂರು ಹಾಗೂ ವಿಜಯನಗರ ಜಿಲ್ಲಾ ಖೋ ಖೋ (ರಿ.) ವಿಜಯನಗರ ಮತ್ತು ಶ್ರೀ ಗುರು ಕೊಟ್ಟೂರೇಶ್ವರ ಸ್ಪೋರ್ಟ್ ಕ್ಲಬ್ ಕೊಟ್ಟೂರು ಇವರ ಸಂಯುಕ್ತ ಆಶ್ರಯದಲ್ಲಿ ಕೊಟ್ಟೂರು ಪಟ್ಟಣದಲ್ಲಿ ಪ್ರಪ್ರಥಮವಾಗಿ 2025 ನೇ ಸಾಲಿನ ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ಮಟ್ಟದ ಖೋ ಖೋ ರೆಫರೀ ಪರೀಕ್ಷೆಯನ್ನು ಏರ್ಪಡಿಸಲಾಗಿದೆ.

ಆಸಕ್ತವುಳ್ಳ ಅಭ್ಯರ್ಥಿಗಳು ಪರೀಕ್ಷೆಯನ್ನು ತೆಗೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆಯ ಜಂಟಿ ಕಾರ್ಯದರ್ಶಿ ಟಿ. ಕರಿಬಸಪ್ಪ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಲಿಂಗನಾಯಕ :ಮೊ:+91 63647 52700

ವರದಿ ಶಶಾಂಕ್.ಪಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!