ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾಳು ಬಿದ್ದ ಅಂಗನವಾಡಿ ಕಟ್ಟಡ ಆತಂಕದಲ್ಲಿ ಮಕ್ಕಳು

ಕುಡಹಳ್ಳಿ ಗ್ರಾಮದಲ್ಲಿ ಸುಮಾರು 4-5 ವರ್ಷದಿಂದ ಹಾಳು ಬಿದ್ದ ಅಂಗನವಾಡಿ ಕಟ್ಟಡ ತುಂಬಾ ಆತಂಕ ಪಡುತ್ತಿರುವ ಮಕ್ಕಳು ಹಾಗೂ ಗ್ರಾಮಸ್ಥರು.

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹಲಚೇರಾ‌ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುಡಹಳ್ಳಿ ಗ್ರಾಮದ ಹರಿಜನ ಓಣಿಯಲ್ಲಿ ಅಂಗನವಾಡಿ ಕೇಂದ್ರ ವಿದ್ದು ಸುಮಾರು 4-5ವರ್ಷಗಳ ಹಿಂದೆ ಸ್ವಲ್ಪ ಕಟ್ಟಡ ಬೀಳುವ ಪರಿಸ್ಥಿತಿ ಇದ್ದ ಕಾರಣ ಬೇರೆ ಕಡೆ ಬಾಡಿಗೆಯಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದಾರೆ. 4-5 ವರ್ಷಗಳಿಂದ ನಮ್ಮ ಗ್ರಾಮಕ್ಕೆ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿ ಕೊಡಿ ಅಂತ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರೆ ಅಪ್ರೂವಲ್ ಆಗಿದೆ ಅಂತ 4 ವರ್ಷಗಳಿಂದ ಕುಂಟು ನೆಪ ಹೇಳುತ್ತಿದ್ದಾರೆ ಹಾಗೂ ತಹಸೀಲ್ದಾರ್ ಅವರಿಗೆ ಕೂಡಾ ಅನೇಕ ಬಾರಿ ಮನವಿ ಮಾಡಿದರೂ ಕೂಡಾ ಗಮನ ಹರಿಸುತ್ತಿಲ್ಲ ಅಂಗನವಾಡಿ ಶಾಲೆ ಪೂರ್ತಿ ಹಾಳಾಗಿ ಹೋಗಿರುವುದರಿಂದ ಸುತ್ತ ಮುತ್ತಲಿನ ಜನರಿಗೆ ಪ್ರಾಣ ಭಯ ಉಂಟಾಗಿದ್ದು ಈ ಕೂಡಲೇ ಅಂಗನವಾಡಿ ಕಟ್ಟಡವನ್ನು ಡೆಮೋಲಿಸ್ಟ್ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಿ ಕೊಡಬೇಕೆಂದು ಗ್ರಾಮಸ್ಥರ ವತಿಯಿಂದ ಮನವಿ ಮಾಡಿಕೊಂಡಿದ್ದಾರೆ.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!