ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿತ್ತಾಪುರ ತಹಶೀಲ್ದಾರ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಕಲಬುರಗಿ/ ಚಿತ್ತಾಪುರ: ತಹಶೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಹಡಪದ ಅಪ್ಪಣ್ಣವರ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.

ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಿಡಿಪಿಓ ಆರತಿ ತುಪ್ಪದ್, ಶಿರಸ್ತೆದಾರ ಅಶ್ವಥ್ ನಾರಾಯಣ, ಹಡಪದ ಸಮಾಜದ ತಾಲೂಕು ಅಧ್ಯಕ್ಷ ರಮೇಶ್ ಹಡಪದ ಕೊಲ್ಲೂರು, ನಗರಾಧ್ಯಕ್ಷ ಮುರುಳಿ ಹಡಪದ, ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸಂಜಯ ಬುಳಕ‌ರ್, ಮುಖಂಡರಾದ ಕಲ್ಯಾಣಿ ಗುಂಡುಗುರ್ತಿ, ಶೇಕಣ್ಣ ದಂಡಗುಂಡ, ಕಾಶಿನಾಥ ಝಡ್.ಪಿ, ಭೀಮಾಶಂಕರ, ಅಶೋಕ್‌ ಹಡಪದ ಚಿತ್ತಾಪುರ, ಸೋಮನಾಥ ಹಡಪದ ಚಿತ್ತಾಪುರ, ಸಿದ್ದು ಹಡಪದ ಚಿತ್ತಾಪುರ, ದೇವಣ್ಣ ಸಂಕನೂರ, ಮಹಾದೇವ ರಾವೂರ್, ಅಶೋಕ್ ವಾಡಿ, ಶಿವಾನಂದ ವಾಡಿ, ಶಿವು ನಾಲವಾರ, ವಿಶ್ವನಾಥ್ ದಿಗ್ಗಾಂವ, ರವಿಚಂದ್ರ ಭಾಗೋಡಿ, ನಾಗರಾಜ್ ಸುಗೂರ ಎನ್ ಸೇರಿದಂತೆ ಇತರರು ಇದ್ದರು.

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!