ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೋಲ್ಸ್ ರಾಯಲ್ಸ್ ಕಂಪನಿಗೆ ಮೊದಲ ಕನ್ನಡತಿ

ಶಿವಮೊಗ್ಗ : ತೀರ್ಥಹಳ್ಳಿ ಮೂಲದ ಕುಟುಂಬ ಮಂಗಳೂರಿನಲ್ಲಿ ವಾಸವಿದ್ದ, ರೀತುಪರ್ಣ ಎಂಬ ಒಬ್ಬ ಹೆಣ್ಣು ಮಗಳು ಮಂಗಳೂರಿನ ಪ್ರತಿಷ್ಠಿತ ಸಹ್ಯಾದ್ರಿ ಕಾಲೇಜಿನಲ್ಲಿ ರೋಬ್ಯಾಟಿಕ್ ಇಂಜಿನಿಯರಿಂಗ್ ಮಾಡಿ ವಿಶ್ವದ ಪ್ರತಿಷ್ಠಿತ ಕಂಪನಿಯಾದ ರೋಲ್ಸ್ ರಾಯಲ್ಸ್ ನಲ್ಲಿ ಇಂಟರ್ಶಿಪ್ ಮಾಡಿ ಮುಂದಿನ ಹಂತದ ಎಲ್ಲಾ ಪರೀಕ್ಷೆಗಳನ್ನು ಎದುರಿಸಿ ಉದ್ಯೋಗ ಗಿಟ್ಟಿಸಿಕೊಂಡು ಇನ್ನೋವೇಶನ್ ಸಮ್ಮೇಳನದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ರೋಲ್ಸ್ ರಾಯಲ್ಸ್ ಕಂಪನಿಯಲ್ಲಿ ಅವರಿಗೆ ವಾರ್ಷಿಕ 72 ಲಕ್ಷ ರೂಪಾಯಿಗಳು ವೇತನ ನಿಗದಿಯಾಗಿದೆ. ಅವರು ಕಲಿತ ಕಾಲೇಜಿಗೆ ಹಾಗೂ ಅವರ ತಂದೆ ತಾಯಿಗೆ ಹೆಮ್ಮೆಯಾಗಿದೆ. ಇದರಿಂದಾಗಿ ಅವರ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಮುಂದಿನ ದಿನಗಳಲ್ಲಿ ಅವರು ಉದ್ಯೋಗಕ್ಕಾಗಿ ಅಮೇರಿಕಾಕ್ಕೆ ತೆರಳಲ್ಲಿದ್ದಾರೆ. ರೀತುಪರ್ಣ ಅವರಿಗೆ ತಂದೆ ತಾಯಿ ಶುಭ ಹಾರೈಸಿ ಆಶೀರ್ವದಿಸಿದ್ದಾರೆ.

ವರದಿ : ಪ್ರಸಾದ್ ಹೆಚ್ ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!