ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಅಖಿಲ ಕರ್ನಾಟಕ ಕಿಸಾನ್ ಜಾಗೃತ ಸಂಘ ಜಿಲ್ಲಾ ಉಪಾಧ್ಯಕ್ಷರಾದ ಜಂಬೂರು ಮರುಳಸಿದ್ದಪ್ಪ ಮಾತನಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳ ರೋಗಿಗಳು ಅಗಮಿಸುತ್ತಿದ್ದು ರಾತ್ರಿ ಸಮಯದಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿರುವಾಗ ಹಾಗೂ ರಾತ್ರಿ ಸಮಯದಲ್ಲಿ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಸಿಬ್ಬಂದಿಗಳಿಗೆ ತೊಂದರೆಗಳು ಅದರೆ ಇದಕ್ಕೆ ಹೊಣೆ ಯಾರು ತೊಂದರೆಯಾಗುವ ಮುನ್ನ ವಿಜಯನಗರ ಜಿಲ್ಲೆಯ ಡಿ ಎಚ್ ಒ ಮತ್ತು ತಾಲೂಕಿನ ಟಿ ಎಚ್ ಒ ಅದಿಕಾರಿಗಳು ಕೂಡಲೇ ಕೊಟ್ಟೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೆಕ್ಯೂರಿಟಿ ಗಾರ್ಡನ್ನು ನೇಮಕ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ವರದಿ ಶಶಾಂಕ್.ಪಿ




















