ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಮರಿದಾಸನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ತಿಪ್ಪಯ್ಯನದುರ್ಗ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಗೆ ಸುಣ್ಣ ಮತ್ತು ಬಣ್ಣ ಬಳಿಯುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದ ಹಳೆಯ ವಿದ್ಯಾರ್ಥಿಗಳ ಕಾರ್ಯಕ್ಕೆ CRP ಪಿ ನರೇಂದ್ರ ನಾಯ್ಕ ಮತ್ತು ಪ್ರಭಾರ ಮುಖ್ಯೋಪಾಧ್ಯಾಯರಾದ ಪುರುಷೋತ್ತಮ್ ಅವರು
ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ ಪೃಥ್ವಿರಾಜು ಜಿ.ವಿ



















