ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೆ. ಡಿ. ಎಸ್. ಕಾರ್ಯಕರ್ತರ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ

ಬಾಗಲಕೋಟೆ : ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಜನತಾದಳ (ಜಾತ್ಯತೀತ) ಕಾರ್ಯಕರ್ತರ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿಯವರು ದಿನಾಂಕ :17 ಜುಲೈ 2025 ರಂದು ಬಾದಾಮಿ ಮತಕ್ಷೇತ್ರಕ್ಕೆ ಆಗಮಿಸಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವ ಪ್ರಯುಕ್ತ ಬಾದಾಮಿ ತಾಲೂಕ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಎಲ್ಲಾ ಪಕ್ಷದ ಮುಖಂಡರು, ಪಕ್ಷದ ಮಹಿಳಾ ಕಾರ್ಯಕರ್ತರು, ಯುವ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳಿಗೆ ಸ್ವಾಗತ ಕೋರಿದರು.

ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!