ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕೋಲಶಾಂತೇಶ್ವರ ಪ್ರೌಢಶಾಲೆಯಲ್ಲಿ 2000-2003 ನೇ ಸಾಲಿನ ವಿದ್ಯಾರ್ಥಿಗಳಿಂದ ದಿನಾಂಕ 19/07/2025 ಶನಿವಾರ ದಿನದಂದು ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಹಳೆಯ ವಿದ್ಯಾರ್ಥಿಗಳು, ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು,
ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ ಡಿ, ಶಿವಪ್ರಕಾಶ್ ಬೆಳದೇರಿ, ಶ್ರೀನಿವಾಸ್ ಬಡಿಗೇರ ನಾಗರಾಜ್ ಗಜಾಪುರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥರಾದ ಎಂ ಎಂ ಜೆ ಸ್ವರೂಪಾನಂದ, ಎಂ ಎಂ ಜೆ ಶರತ್ ಚಂದ್ರ ಎಲ್ಲಾ ನಿವೃತ್ತ ಶಿಕ್ಷಕರು ಹಾಲಿ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ವರದಿ ಶಶಾಂಕ್.ಪಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!