ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ತಹಶೀಲ್ದಾರ್ ರವರಿಗೆ ದಲಿತ ತಾಲೂಕು ಸಮಿತಿ ವತಿಯಿಂದ ಸನ್ಮಾನ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿರುವ ಪೃಥ್ವಿರಾಜ್ ಪಾಟೀಲ್ ಅವರಿಗೆ ದಲಿತ ಸೇನೆ ತಾಲೂಕು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದಲಿತ ಸೇನೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಖತಲಪ್ಪ ಅಂಕನ್, ನಾಗರಾಜ್ ಬೇವಿನಕರ್ ಅಧ್ಯಕ್ಷರು ತಾಲೂಕು ಅಧ್ಯಕ್ಷರು ದಲಿತ ಸೇನೆ ಕಾಳಗಿ, ಅನುಸೂಯ ಹಲಚೆರಾ ಜಿಲ್ಲಾ ಮಹಿಳಾ ಘ ಕಲಬುರಗಿ, ರಮೇಶ್ ಕುಡಹಳ್ಳಿ ಕಾರ್ಯಾಧ್ಯಕ್ಷರು ಕಾಳಗಿ ಕಾಶಮ್ಮ ಚಿಂಚೋಳಿ ಮಹಿಳಾ ಘಟಕ ಕಾಳಗಿ ಸಂತೋಷ ಹೊಸಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಹಲಚೆರಾ, ಮಾರುತಿ ತೆಗಲತಿಪ್ಪಿ, ಹನುಮಂತ ಸಾಲೋಳ್ಳಿ, ಹನುಮಂತ್ ಸಂಗನ್, ಆಕಾಶ್ ಹೆಬ್ಬಾಳ, ಸುಬ್ಬಣ್ಣ, ಖಾಲಿದ್ ಪಟೇಲ್ ಜೈಭೀಮ್ ಸಂಗನ್ ಖತಲಪ್ಪ ವಜ್ರಗಾವ ರಾಮಚಂದ್ರ ಹೊಸಳ್ಳಿ ಸತೀಶ್ ಗಂಜಗಿರಿ ಅನೇಕರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!