ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವರತ್ನ ಪ್ರಶಸ್ತಿ, ಪಡೆದ ಶ್ರೀಮತಿ ಡಾ. ವೈಶಾಲಿ ಮಾನೆ

ಬಾಗಲಕೋಟೆ : ಸಮಾಜದ ವಿವಿಧ ಕ್ಷೇತ್ರದ ಯುವ ಸಾಧಕರನ್ನು ಬೆಂಗಳೂರಿನ ಜೀ ಕನ್ನಡ ನ್ಯೂಸ್ ಚಾನೆಲ್ ವತಿಯಿಂದ ಯುವ ಸಾಧಕರನ್ನು ಗುರುತಿಸಿ ಕೊಡ ಮಾಡುವ ಯುವರತ್ನ ಅವಾರ್ಡ್ಸ್ 2025 ಪ್ರಶಸ್ತಿಯನ್ನು ವೈದ್ಯಕೀಯ ಕ್ಷೇತ್ರ, ಬಂಜೆತನ ಕ್ಷೇತ್ರದಲ್ಲಿ ಅವರ ಅತ್ಯದ್ಭುತ ಕೊಡುಗೆಯನ್ನು ಗುರುತಿಸಿ ಬಾಗಲಕೋಟೆ ಜಿಲ್ಲೆಯ ಖ್ಯಾತ ವೈದ್ಯರಾದ ಡಾ.
ಶಂಕರ್ ಮಾನೆ ಅವರ ಧರ್ಮಪತ್ನಿಯಾದ ಡಾ. ವೈಶಾಲಿ ಮಾನೆ ಅವರಿಗೆ “ಯುವರತ್ನ ಪ್ರಶಸ್ತಿ” ಯನ್ನು 9. 7. 2025 ರಂದು ಶುಕ್ರವಾರ ಬೆಂಗಳೂರಿನ ಪೂರಾಸಿಸನ್ಸ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಪ್ರಶಸ್ತಿ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಎಂ ಎಲ್ ಸಿ ಸಿಟಿ ರವಿ ಚಿತ್ರನಟಿ ಸುಧಾರಾಣಿ ನಟ ಅಜಯ್ ರಾವ್ ಸಂಪಾದಕ ರವಿ ಎಸ್. ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!