ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ ಶೌರ್ಯ ವಿಪತ್ತು ಮಾಸಿಕ ಕಾರ್ಯಕ್ರಮ

ಮುಗಳಖೋಡದಲ್ಲಿ ಶೌರ್ಯ ವಿಪತ್ತು ಮಾಸಿಕ ಕಾರ್ಯಕ್ರಮ

ಬಾಗಲಕೋಟೆ : ಮುಧೋಳ : ಜೀವ ಹಾನಿ ಆಸ್ತಿ ಹಾನಿಗಳನ್ನು ತಪ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಪಡೆಯೇ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡವಾಗಿದೆ ಎಂದು ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ಸಚಿನ್ ಅವರು ಹೇಳಿದರು.
ಅವರು ತಾಲೂಕಿನ ಮುಗಳಖೋಡದ ಶ್ರೀ ಮಹಾಳಿಂಗೇಶ್ವರ ದೇವಸ್ಥಾನದಲ್ಲಿ ಧಮ೯ಸ್ಥಳದ ಶೌರ್ಯ ವಿಪತ್ತು ಮಾಸಿಕ ಕಾರ್ಯಕ್ರಮದಲ್ಲಿ ವಿಪತ್ತು ತಂಡದ ಸಂಯೋಜಕರನ್ನುದ್ದೇಶಿಸಿ ಮಾತನಾಡುತ್ತಾ ಸಮಾಜದ ಸೇವಕರಾಗಿ ಶ್ರಮಿಸುವುದೇ ಒಂದು ಸಾಧನೆ ಎಂದರು. ಶಿರೋಳ ವಲಯದ ಮೇಲ್ವಿಚಾರಕಿ ಚಂದ್ರಕಲಾ, ಕಾಯ೯ತಂಡದ ಅಧ್ಯಕ್ಷ ಪರಮಾನಂದ ದುಂಡಪ್ಪ ಕುಂಬಾರ, ಕಾಯ೯ಕ್ಷೇತ್ರದ ಸೇವಾ ಪ್ರತಿನಿಧಿ ಎಲ್.ಶಾಮಲಾ ಉಪಸ್ಥಿತರಿದ್ದರು.
ವಿಪತ್ತು ತಂಡದ ಸಂಯೋಜಕರು ಪಾಲ್ಗೊಂಡಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!