ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಎಲ್. ಜಿ. ಗಗ್ಗರಿ ವಿಭಾಗ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಅವರು ಆಯೋಜನೆ ಮಾಡಿರುವ ಬೆಳಗಾವಿ ವಿಭಾಗದ ಕವಿಗೋಷ್ಠಿಗೆ ಬಾಗಲಕೋಟೆ ಜಿಲ್ಲೆಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಹುನಗುಂದದ ಉಪನ್ಯಾಸಕರಾದ ಡಾ. ಎಲ್. ಜಿ. ಗಗ್ಗರಿ ಅವರು ಆಯ್ಕೆಯಾಗಿದ್ದಾರೆ.

ಈಗಾಗಲೇ ಗುಂಡಬ್ರಹ್ಮಯ್ಯರ ಸಾಂಸ್ಕೃತಿಕ ಅಧ್ಯಯನ ಎಂಬ ಸಂಶೋಧನಾ ಗ್ರಂಥವನ್ನು ಪ್ರಕಟಿಸಿದ್ದಾರೆ. ಜೊತೆಗೆ ಹೊಸ ಕವನ ಸಂಕಲನ ಪ್ರಕಟಿಸುವ ಹಂತದಲ್ಲಿದೆ. ಜುಲೈ 21ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಕನ್ನಡ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!