ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

ಬೆಳಗಾವಿ/ ಕಾಗವಾಡ :ದಿ. 19/07/2025 ಬೆಳಿಗ್ಗೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ಕೆ. ಆರ್. ಈ. ಸಂಸ್ಥೆಯ ಸಭಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ ಕಾಗವಾಡ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನವನ್ನು ಮಾಡಲಾಯಿತು.

ಈ ಸಮಾರಂಭದ ದಿವ್ಯ ಸನ್ನಿಧಿಯನ್ನು ಕೌಲಗುಡ್ಡದ ಸಿದ್ದಯೋಗಿ ಅಮರೇಶ್ವರ ಮಹಾರಾಜರು ವಹಿಸಿಕೊಂಡಿದ್ದರು. ಇದೆ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಧುರೀಣರು ಸಮಾಜ ಸೇವಕರಾದ ಸನ್ಮಾನ್ಯ ಶ್ರೀ ಚಿದಾನಂದ ಸವದಿಯವರು ಹಾಗೂ ಕಾಗವಾಡದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜು ಕಾಗೆಯವರು ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮತ್ತು ಈ ಕಾರ್ಯಕ್ರಮದಲ್ಲಿ ಯುವ ಧುರೀಣರು ಹಾಗೂ ಜನಪ್ರಿಯ ನಾಯಕರಾದ ಚಿದಾನಂದ ಸವದಿ ಅವರಿಗೆ ಪತ್ರಕರ್ತರಿಂದ ಸತ್ಕಾರ ಮಾಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಘಟಕದ ಅಧ್ಯಕ್ಷರಾದ ಶ್ರೀ ಸುರೇಶ ಕಾಗಲಿ ಹಾಗೂ ಹಿರಿಯ ಮುಖಂಡರು ಮತ್ತು ಎಲ್ಲಾ ಪತ್ರಿಕೆಯ ಮಾದ್ಯಮ ಮಿತ್ರರು ಉಪಸ್ಥಿತರಿದ್ದರು.

ವರದಿ ವಿಠ್ಠಲ ಖೋಕಾಟೆ ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!