ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ ಹಿರೇನಸಬಿ ಗ್ರಾಮ ಘಟಕ ಉದ್ಘಾಟನೆ

ಬಾಗಲಕೋಟೆ /ಬಾದಾಮಿ :ಕರ್ನಾಟಕ ರಕ್ಷಣಾ ವೇದಿಕೆ ಬಾದಾಮಿ ತಾಲೂಕಿನ ಹಿರೇನಸಬಿ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಲಾಯಿತು.
ಟಿ ಎ ನಾರಾಯಣಗೌಡರ ಆದರ್ಶ, ತತ್ವಸಿದ್ಧಾಂತಗಳನ್ನು ಮೆಚ್ಚಿ, ಗ್ರಾಮದ ಯುವಕರು ಸೇರ್ಪಡೆಗೊಂಡರು.
ಈ ಕಾರ್ಯಕ್ರಮಕ್ಕೆ ಗ್ರಾಮದ ಹಿರಿಯರಾದ ರಂಗಪ್ಪ ರಂಗನ್ನವರ ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರವಿ ಕಪಲಿ, ಗ್ರಾಮದ ಇನ್ನೋರ್ವ ಹಿರಿಯರಾದ ರಂಗಣ್ಣಿ ರಂಗನ್ನವರ ಮತ್ತು ಹಿರೇನಸಬಿ ಗ್ರಾಮದ ಯುವಕರು ಭಾಗಿಯಾದರು.
ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಂಜುನಾಥ ಕಟ್ಟಿಮನಿ,
ಬಾದಾಮಿ ತಾಲೂಕ ಗೌರವಾಧ್ಯಕ್ಷರಾದ ರವಿ ಪಾತ್ರೋಟಿ, ತಾಲೂಕ ಅಧ್ಯಕ್ಷರಾದ ಮಂಜುನಾಥ ಕಲಾಲ, ತಾಲೂಕು ಉಪಾಧ್ಯಕ್ಷರಾದ ನಾಗರಾಜ ಮಾದರ, ಪ್ರಧಾನ ಕಾರ್ಯದರ್ಶಿಯಾದ ಸಮೀರ ಹವಾಲ್ದಾರ, ನಗರ ಘಟಕದ ಅಧ್ಯಕ್ಷರಾದ ಫಕೀರಪ್ಪ ಅಮರಗೋಳ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಮಂಜು ಭಜಂತ್ರಿ, ಸಹ
ಕಾರ್ಯದರ್ಶಿ ಕೃಷ್ಣ ಮ್ಯಾಗೇರಿ , ನಗರ ಘಟಕದ ಸಹ ಸಂಚಾಲಕರಾದ ಅನ್ವರ್ ಅತ್ತಾರ,
ಸಾಮಾಜಿಕ ಜಾಲತಾಣದ ಸಂಚಾಲಕರಾದ ಉದಯ ಬಿಂಕದಕಟ್ಟಿ, ಹಿರಿನಸಬಿ ಗ್ರಾಮದ ನೂತನ ಅಧ್ಯಕ್ಷರಾದ ಸುನೀಲ ದೇವರಮನಿ ಸೇರಿದಂತೆ ಹಲವು ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ : ಅಬ್ದುಲಸಾಬ ನಾಯ್ಕರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!