ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಸೇನಾನಿಗಳಿಗೆ ಹೃತ್ಪೂರ್ವಕ ಸ್ವಾಗತ ಸುಸ್ವಾಗತ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು : ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ
ತತ್ವ ಸಿದ್ಧಾಂತಗಳನ್ನು ಮೆಚ್ಚಿ ಇಂದು ಬೀಳಗಿ ತಾಲ್ಲೂಕಿನ ಐವತ್ತಕ್ಕೂ ಹೆಚ್ಚು ಯುವಕರು ಜಿಲ್ಲಾಧ್ಯಕ್ಷರಾದ ಬಸವರಾಜ ಧರ್ಮಂತಿ ಅವರ
ನೇತೃತ್ವದಲ್ಲಿ ಬೀಳಗಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಗಣೇಶ ನಾಯಕ, ಬೀಳಗಿ ತಾಲ್ಲೂಕಿನ ಮುಖಂಡರುಗಳಾದ ಈಶ್ವರ ದೊಡಮನಿ, ಪರಶುರಾಮ ಭಜಂತ್ರಿ, ಪರಶುರಾಮ ಕಲಾದಗಿ, ಯಾಸಿನ, ಸಂತೋಷ, ಬೀರಪ್ಪ, ಶ್ರೀನಿವಾಸ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ನಿಂಬಯ್ಯ ಕುಲಕರ್ಣಿ,ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!