ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜವುಕು ಗ್ರಾಮದಲ್ಲಿ ಕೃಷಿಹೊಂಡದಿಂದ ಮೊಸಳೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಜವುಕು ಗ್ರಾಮದ ಸರ್ವೇ ನಂಬರ್ 100 ರ ಇಟಗಿ ಕರಿಯಪ್ಪ ಅವರ ಕೃಷಿ ಜಮೀನಿನ ಹೊಂಡದಲ್ಲಿ ಕಾಣಿಸಿಕೊಂಡಿದ್ದ ಮೊಸಳೆಯನ್ನು ಇಂದು ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿ ಹಿಡಿದಿದ್ದಾರೆ.

ಈ ಕಾರ್ಯಾಚರಣೆಯನ್ನು ಪ್ರಾದೇಶಿಕ ವಲಯ ಹೊಸಪೇಟೆಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಅವರ ಅನುಮತಿಯೊಂದಿಗೆ ನಡೆಸಲಾಯಿತು.

ಹೊಂಡದಲ್ಲಿದ್ದ ಮೊಸಳೆ ಸ್ಥಳೀಯ ರೈತರಲ್ಲಿ ಆತಂಕ ಉಂಟುಮಾಡಿತ್ತು. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮೊಸಳೆಯನ್ನ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ವೀರೇಶ್ ಮಾಶೆಟ್ಟಿ, ಗಸ್ತು ಅರಣ್ಯ ಪಾಲಕ ರವಿಚಂದ್ರ ಹಾಗೂ ಸ್ಥಳೀಯ ಪರಿಣತಿಯಾದ ಮೊಸಳೆ ಮಲ್ಲಯ್ಯ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!