ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕರಾದ ಲಕ್ಷ್ಮಣ ಸವದಿ ಅವರಿಂದ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಹಾಗೂ ಛತ್ರಿ(ಕೊಡೆ) ವಿತರಣಾ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಮುರಗುಂಡಿ, ಪ್ರಾದೇಶಿಕ ಅರಣ್ಯ ವಲಯ ಅಥಣಿ, ಹಾಗೂ ಗ್ರಾಮ ಪಂಚಾಯತ ಮುರಗುಂಡಿಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಛತ್ರಿ (ಕೊಡೆ) ವಿತರಣಾ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಅವರು ಸಸಿಗೆ ನೀರುಣಿಸವುದರ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಅಶ್ವಿನಿ ಕಾಟಕರ ಗ್ರಾ. ಪಂ, ಅಧ್ಯಕ್ಷರು ಮುರಗುಂಡಿ, ಶ್ರೀ ಮಕಬುಲ ನದಾಫ್ ಅಧ್ಯಕ್ಷರು ಎಸ್, ಡಿ, ಎಂ, ಸಿ ಮುರಗುಂಡಿ, ಮಾಜಿ ಜಿ,ಪಂ, ಸದಸ್ಯರಾದ ಶ್ರೀ ವಿನಾಯಕ ಬಾಗಡಿ, ಶ್ರೀ ಬರಮಾ ಮಗಾಡಿ, ಶ್ರೀ ಮಹಾದೇವ ಕೋರಿ, ಶ್ರೀ ರಮೇಶ ಕುಸನಾಳೆ ಸದಸ್ಯರು ಗ್ರಾ,ಪಂ, ಮುರಗುಂಡಿ, ಶ್ರೀ ರಾಜು ಗುಡೊಡಗಿ ಅಥಣಿ ಪುರಸಬೆ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಮುಂಜೆ, ಅರಣ್ಯಾಧಿಕಾರಿಗಳಾದ ಶ್ರೀ ರಾಕೇಶ ಅರ್ಜುನವಾಡ, ಎಇಇ ZP ಅಧಿಕಾರಿಗಳಾದ ಶ್ರೀ ಈರಣ್ಣ ವಾಲಿ ಹಾಗೂ ಮತ್ತು ಶಾಲಾ ಶಿಕ್ಷಕರು, ಶಿಕ್ಷಕಿಯರು ಹಾಗೂ ಮುದ್ದು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ವಿಠ್ಠಲ ಖೋಕಾಟೆ, ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!