ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒಕ್ಕೂಟದ ಉಪಾಧ್ಯಕ್ಷರಾಗಿ ಎನ್. ಸತ್ಯನಾರಾಯಣ ಆಯ್ಕೆ

ಕೊಪ್ಪಳ/ಕಾರಟಗಿ: ಗಂಗಾವತಿ ಕಾರಟಗಿ ಕನಕಗಿರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದ ಬಳ್ಳಾರಿ ಜಿಲ್ಲೆಯ ದಿನಾಂಕ :10/07/2025 ರಂದು ನಡೆದ ಚುನಾವಣೆಯಲ್ಲಿ ಎನ್. ಸತ್ಯನಾರಾಯಣ, ರವರು ನಿರ್ದೇಶಕರಾಗಿದ್ದರು.
25/07/2025 ರಂದು ನಡೆದ ಅಧ್ಯಕ್ಷರು/ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಇವರು ಒಕ್ಕೂಟದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ಎನ್ ಸತ್ಯನಾರಾಯಣ ಕೋಟೆಯ ಕ್ಯಾಂಪ್ ಇವರು ಆಯ್ಕೆಯಾಗಿದ್ದಾರೆ. ನಂತರದಲ್ಲಿ ಮಾಧ್ಯಮದೊಂದಿಗೆ ಒಕ್ಕೂಟದ ನೂತನ ಉಪಾಧ್ಯಕ್ಷರಾದ ಎನ್ ಸತ್ಯನಾರಾಯಣ ಅವರು ಮಾತನಾಡಿ, ಒಕ್ಕೂಟ ನಷ್ಟದಲ್ಲಿದ್ದು, ದುರಸ್ಥಿತಿಯಲ್ಲಿದ್ದು , ವ್ಯವಸ್ಥೆಯನ್ನು ಸರಿ ದೂಗಿಸಲು, ಆಡಳಿತ ಮುಂದಿನ ಒಂದು ಸಭೆಯನ್ನು ಕರೆದು ನಂತರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಒಕ್ಕೂಟದ ವ್ಯವಸ್ಥೆ ಬಗ್ಗೆ ಚರ್ಚಿಸಿ, ಸಂಘದಲ್ಲಿ ದುಡಿಯುವ ಕಾರ್ಯದರ್ಶಿಗಳಿಗೆ, ಸಂಘದ ಸುವ್ಯವಸ್ಥೆಯಿಂದ ಹಾಲು ಸರಬರಾಜು ಮಾಡುವಂತ ರೈತರಿಗೆ ಒಕ್ಕೂಟದಿಂದ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಎಮ್ ಸತ್ಯನಾರಾಯಣ, ಒಕ್ಕೂಟದ ಮಾಜಿ ಅಧ್ಯಕ್ಷರು ನಿರ್ದೇಶಕರು ಸಹಕಾರ ಸಂಘದ ಅಧ್ಯಕ್ಷರು ನಿರ್ದೇಶಕರು ಕಾರ್ಯದರ್ಶಿಗಳು ಹಾಗೂ ಒಕ್ಕೂಟದ ಅಧಿಕಾರಿಗಳು ಭಾಗಿಯಾಗಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!