ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

July 26, 2025

ಸಚಿವರಿಂದ ವಿದ್ಯಾರ್ಥಿನಿಯ ಪುಸ್ತಕ ಬಿಡುಗಡೆ

ಬೆಳಗಾವಿ :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಬೆಳಗಾವಿ ಇವರಿಂದ ಆಯೋಜಿಸಿದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದವು ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಶನಿವಾರದಂದು ಬೆಳಗಾವಿ ಗ್ರಾಮೀಣದ

Read More »

ಶೀರ್ಷಿಕೆ : ಭಾರತಮಾತೆಗೆ ಶರಣು

ಹಾರುತಿದೆ ಗಗನಕ್ಕೆ ಭಾರತದ ಕೀರ್ತಿ ಪತಾಕೆ..ತೋರುತಿದೆ ವಿಶ್ವಕೆ ಸಾಧನೆಗಳು ಸಾಲು ಸಾಲು..ಇದು ನಮ್ಮಹೆಮ್ಮೆಯ ತ್ರಿವರ್ಣ ಧ್ವಜವು …ಭಾರತೀಯರೆಲ್ಲರಿಗೆ ಪರಮ ಪೂಜ್ಯವೂ .. ಶೌರ್ಯ, ಬಲದ ಪ್ರತೀಕ ಕೇಸರಿ ವರ್ಣವು..ದೇಶಭಕ್ತರ ತ್ಯಾಗದಿಂದ ಭಾರತ ಧನ್ಯವು..ಅಂಬರ ಚುಂಬಿಸುವ

Read More »

ಆರನೆಯ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಹೋರಾಟ

ಕೊಪ್ಪಳ/ ಕಾರಟಗಿ : ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರ ಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ

Read More »

ಪ್ರೌಢ ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಶಾಸಕರ ಸಂವಾದ

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಉತ್ತಮವಾದ ಸ್ಥಾನದಲ್ಲಿ ಮಕ್ಕಳು ಬರಬೇಕು ಇಲ್ಲವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು. ಪಟ್ಟಣದ

Read More »

ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿತ; ತಪ್ಪಿದ ಭಾರಿ ಅನಾಹುತ

ಕಲಬುರಗಿ/ ಚಿತ್ತಾಪುರ : ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯಾಗಿದ್ದು, ಯಾವುದೇ ಸಾವು ನೋವು ಆಗಿಲ್ಲ

Read More »

ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡುವಂತೆ ಕನ್ನಡ ಚಳವಳಿಗಾರ ತೇಜಸ್ವಿ ಮನವಿ

ಮೈಸೂರು: ರಾಜ್ಯದಲ್ಲಿನ ಕನ್ನಡ ಚಳವಳಿಗಾರರು ಮತ್ತು ಸಾಮಾಜಿಕ ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಅನ್ಯಾಯ ನಡೆಯುತ್ತಿದ್ದಾಗ ಮತ್ತು ಅಕ್ರಮಗಳು ಕಂಡಾಗ ಕನ್ನಡ ಚಳವಳಿಗಾರರು ಮತ್ತು

Read More »

ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ

ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಎಮ್ಮಿಗನೂರು ಗ್ರಾಮದ ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ ಮೊತ್ತದ ಡಿ. ಡಿ. ಯನ್ನು ವಿತರಿಸಲಾಯಿತು. ಈ ವೇಳೆ

Read More »

ಸಂಸ್ಥೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ : ರೇಖಾ

ಬಳ್ಳಾರಿ / ಕಂಪ್ಲಿ : ಗ್ರಾಮದ ಶ್ರೀ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ಶಿಕ್ಷಣದಲ್ಲಿ ತಾಯಂದಿರ ಪಾತ್ರ ಅರಿವು ಕುರಿತು ಕಾರ್ಯಕ್ರಮ ಜರಗಿತು.ಈ

Read More »

ಶಾಲಾ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆ

ಬಳ್ಳಾರಿ/ ಕಂಪ್ಲಿ: ತಾಲೂಕಿನ ಎಮ್ಮಿಗನೂರ ಗ್ರಾಮದ ಸರಕಾರಿ ಶತಮಾನ ಶಾಲೆಯಲ್ಲಿ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಲಾಯಿತು.ಈ ವೇಳೆ ಮುಖ್ಯಗುರು ಬಿ. ಎಸ್. ಸದ್ದೋಜಾತಪ್ಪ ಮಾತನಾಡಿ ಪ್ರತಿಯೊಬ್ಬ ಮಕ್ಕಳು ಪೌಷ್ಟಿಕ ಅಂಶ ಆಹಾರವನ್ನು

Read More »

ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಎಮ್ಮಿಗನೂರ ಗ್ರಾಮದ ಶ್ರೀ ಜಡೆ ಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.ಈ ವೇಳೆ ಟ್ರಸ್ಟ್ ನ ಅಧ್ಯಕ್ಷ ಶಿವನೇಗೌಡರ ರಾಮಪ್ಪ ಮಾತನಾಡಿ ಕಾರ್ಗಿಲ್ ಯುದ್ಧ

Read More »
error: Content is protected !!