ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಚಿವರಿಂದ ವಿದ್ಯಾರ್ಥಿನಿಯ ಪುಸ್ತಕ ಬಿಡುಗಡೆ

ಬೆಳಗಾವಿ :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಬೆಳಗಾವಿ ಇವರಿಂದ ಆಯೋಜಿಸಿದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದವು ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಶನಿವಾರದಂದು ಬೆಳಗಾವಿ ಗ್ರಾಮೀಣದ ಸರ್ಕಾರಿ ಪ್ರೌಢಶಾಲೆ ಮಾವಿನಕಟ್ಟಿಯ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಕು. ಲಕ್ಷ್ಮಿ ರುದ್ರಪ್ಪ ಪಾಟೀಲ ಇವಳು ರಚಿಸಿರುವ “ಅರಳುವ ಹೂ” ಕೃತಿಯನ್ನು ಸನ್ಮಾನ್ಯ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಹುಕ್ಕೇರಿ ಶ್ರೀ ಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು, ಬೆಳಗಾವಿಯ ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ಸಮ್ಮೇಳನದ ಸರ್ವಾಧ್ಯಕ್ಷರು ಶ್ರೀ ಎಸ್.ಎಂ. ಶಿರೂರ, ಪರಿಷತ್ತಿನ ರಾಜ್ಯಾಧ್ಯಕ್ಷರು ಚ. ನಂ. ಅಶೋಕ, ಜಿಲ್ಲಾಧ್ಯಕ್ಷ ಸಿದ್ದರಾಮ ನೀಲಾಜಿಗಿ, ಸಂಘಟನಾ ಕಾರ್ಯದರ್ಶಿ ಎಂ. ವ್ಯ. ಮೆಣಸಿನಕಾಯಿ, ಬಸವರಾಜ್ ಗಾರ್ಗಿ ಗಣ್ಯಮಾನ್ಯರ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.
ಹಿರಿಯ ಭಾಷಾ ಶಿಕ್ಷಕರು ಹಾಗೂ ಸಾಹಿತಿಗಳು ಡಾ. ಸುನೀಲ ಪರೀಟ ಇವರು ಆ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದಾರೆ. ಅದೇ ಕಾರ್ಯಕ್ರಮದ ಮಕ್ಕಳ ಕವಿ ಗೋಷ್ಠಿಯಲ್ಲಿ ಶಾಲೆಯ ಕು. ಅನುರಾಧಾ ಕೋಲಕಾರ ಹಾಗೂ ಕು. ಲಕ್ಷ್ಮಿ ಪಾಟೀಲ ಭಾಗವಹಿಸಿ ಕವನ ವಾಚನ ಮಾಡಿದರು.
ಈ ವಿದ್ಯಾರ್ಥಿನಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿಯವರು ಶುಭವನ್ನು ಕೋರಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!